17 ಆಗಸ್ಟ್ 2019, ಮಂಗಳೂರು: ಭಾರತೀಯ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ ಅವರು ಬರೆದಿರುವ ‘ಫೆಸೆಟ್ಸ್ ಆಫ್ ಟೆರರಿಸಂ ಇನ್ ಇಂಡಿಯಾ’ ಪುಸ್ತಕವನ್ನು ನಿವೃತ್ತ ಐಪಿಎಸ್ ಎಂ.ಎನ್ ಕೃಷ್ಣಮೂರ್ತಿಯವರು ಶನಿವಾರ ಬಿಡುಗಡೆಗೊಳಿಸಿದರು. ಮಂಗಳೂರಿನ ಎಸ್ ಡಿಎಂ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ ಅಸೋಸಿಯೇಟ್ ಪ್ರೊಫೆಸರ್ ಡಾ.ನಂದನ್ ಪ್ರಭು ಅವರು ಪುಸ್ತಕದ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು. ಪುಸ್ತಕ […]