Shri Ram Janamabhoomi temple: A depiction of the struggle of Bharatiya thought process #RamMandirNationalPride Author: Dr. Sanjay Subbaiah sanjaysubbaiah@gmail.com As Prime Minister Modi lays the foundation stone for Shri Ram Temple in Ayodhya, it marks a slow but historic shift in the evolution of our great nation Bharat. Before Babur […]

9 ನವೆಂಬರ್ 2019,ದೆಹಲಿ: ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ಸರ್ವೋಚ್ಚ ನ್ಯಾಯಾಲಯ ಅಯೋಧ್ಯೆ ವಿವಾದದ ಬಗೆಗಿನ ಐತಿಹಾಸಿಕ  ತೀರ್ಪಿತ್ತ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪತ್ರಿಕಾ ಪ್ರಕಟಣೆ ಜನರ ಭಾವನೆ, ನಂಬಿಕೆಗಳಿಗೆ ನ್ಯಾಯ ಒದಗಿಸುವ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ವಾಗತಿಸುತ್ತದೆ. ದಶಕಗಳಿಂದ ನಡೆಯುತ್ತಿದ್ದ ಸುದೀರ್ಘ ಕಾನೂನಾತ್ಮಕ ಪ್ರಕ್ರಿಯೆಯು ನ್ಯಾಯಯುತವಾಗಿ ಇಂದು ಪೂರ್ಣಗೊಂಡಿದೆ. ಈ ಸುದೀರ್ಘ ಪ್ರಕ್ರಿಯೆಯಲ್ಲಿ ಶ್ರೀ ರಾಮಜನ್ಮಭೂಮಿಗೆ ಸಂಬಂಧಿಸಿದಂತೆ […]