ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮ : ‘ಕನ್ನಡ ಪುಸ್ತಕ ಹಬ್ಬ’
ಕರ್ನಾಟಕ ರಾಜ್ಯದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳಲ್ಲೊಂದಾದ ರಾಷ್ಟ್ರೊತ್ಥಾನ ಸಾಹಿತ್ಯವು ಕಳೆದ 55ಕ್ಕೂ ಅಧಿಕ ವರ್ಷಗಳಿಂದ ನಮ್ಮಸಂಸ್ಕೃತಿ, ಪರಂಪರೆ, ಇತಿಹಾಸ, ತತ್ವ, ಜ್ಞಾನ ಹಾಗೂ ಜೀವನಾದರ್ಶಗಳ ಹಿರಿಮೆಯನ್ನು ಸಾರುವಂತಹ ...