ಭಾರತ ವಿಶ್ವಕ್ಕೆ ಮಾರ್ಗದರ್ಶನ ಮಾಡಲಿದೆ! – ಡಾ.ಮೋಹನ್ ಭಾಗವತ್
ಗಣತಂತ್ರ ದಿನವಾದ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್‌ಭಾಗವತ್‌ರವರು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿದ್ದು,ಇಂದು ಅಗರ್‌ತಲಾದ ತ್ರಿಪುರಾದ ಸೇವಾಧಾಮದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ...