ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ಬಾಂಗ್ಲಾದೇಶದ ಹಿಂದುಗಳ ಮೇಲೆ ಇಸ್ಲಾಂ ಮೂಲಭೂತವಾದಿಗಳಿಂದ ನಡೆದ ಹಿಂಸೆಯನ್ನು ಖಂಡಿಸುತ್ತದೆ. ಅಭಾಕಾಮ ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆದ ಹಿಂಸೆಯನ್ನು ಬಲವಾಗಿ ಖಂಡಿಸುತ್ತದೆ. ಬಾಂಗ್ಲಾದೇಶವನ್ನು ಮತ್ತಷ್ಟು ಇಸ್ಲಾಮೀಕರಣಗೊಳಿಸಬೇಕು ಎಂಬ ಹುನ್ನಾರದಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಮುಂದುವರಿಯುತ್ತಿರುವ ಬರ್ಬರತೆಯನ್ನು ಸಭೆಯು ಖಂಡಿಸುತ್ತದೆ. ಹಿಂದುಗಳು ಮತ್ತು ಹಿಂದೂ ದೇವಸ್ಥಾನಗಳ ಮೇಲಿನ ಆಕ್ರಮಣವು ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಲೇ ಇವೆ. ಇತ್ತೀಚಿಗೆ ದುರ್ಗಾ ಪೂಜೆಯ ಸಂದರ್ಭದಲ್ಲಿ ಸ್ಫೋಟಗೊಂಡ ಕೋಮು […]

ದೇಶದ 70 ಸಾವಿರ ಸ್ಥಾನಗಳಿಗೆ ವಿಸ್ತರಿಸಿದ ಆರ್ ಎಸ್ ಎಸ್ ಚಟುವಟಿಕೆ – ಭೈಯ್ಯಾಜಿ ಜೋಶಿ  ತನ್ನ ವಿವಿಧ ಚಟುವಟಿಕೆಗಳ ಮೂಲಕ ಅರೆಸ್ಸೆಸ್ ದೇಶದ 70,000 ಸ್ಥಾನಗಳಿಗೆ ತಲುಪಿದೆ ಎಂದು ಸಂಘದ ಸರಕಾರ್ಯವಾಹರಾದ ಭೈಯಾಜಿ ಜೋಶಿ ತಿಳಿಸಿದ್ದಾರೆ. ಬೆಂಗಳೂರಿನ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದೇಶದಲ್ಲಿ […]

Resolution 1 : Extending the Constitution of Bharat as a whole to the state of Jammu and Kashmir and its reorganization – A laudable step Akhil Bharatiya Karyakari Mandal of the RSS wholeheartedly welcomes the extension of the Constitution of Bharat as a whole to the State of Jammu and […]