ABPS Resolution 1 – Construction of Mandir at Shri Rama Janmbhoomi Manifestation of the innate strength of Bharat  The unanimous verdict on Shri RamJanmbhoomiby the honorable Supreme Court followed by the formation of a public trust “Shri RamJanmbhoomiTeerth Kshetra” for the construction of the Shri Ram mandir, the sacred ritual […]

ಬೆಂಗಳೂರಿನಲ್ಲಿ ನಡೆಯುತ್ತಿರುವ ಎಬಿಪಿಎಸ್ ನಲ್ಲಿ, ಆರೆಸ್ಸೆಸ್ ನ ನೂತನ ಸರಕಾರ್ಯವಾಹರಾಗಿ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಚುನಾಯಿತರಾಗಿದ್ದಾರೆ. ದತ್ತಾಜಿಯವರು ಇಲ್ಲಿಯ ತನಕ ಸಹ ಸರಕಾರ್ಯವಾಹರಾಗಿ ಮಾರ್ಗದರ್ಶನ ಮಾಡುತ್ತಿದ್ದರು. ಆರೆಸ್ಸೆಸ್ ನ‌ ನೂತನ ಸರಕಾರ್ಯವಾಹರಾಗಿ ಚುನಾಯಿತರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಸಬಾಳೆ ಗ್ರಾಮದವರು. ದತ್ತಾಜಿ ಎಂದೇ ಸಂಘದ ವಲಯದಲ್ಲಿ ಇವರನ್ನು ಗುರುತಿಸಲಾಗುತ್ತದೆ. 1954 ರ ಡಿಸೆಂಬರ್ ‌1 ರಂದು ಜನಿಸಿದ ಹೊಸಬಾಳೆ ಅವರು ತಮ್ಮ ಪ್ರಾಥಮಿಕ […]

17 ಮಾರ್ಚ್ 2021, ಬೆಂಗಳೂರು: ನಗರದ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದ ಶಾಲೆಯ ಆವರಣದಲ್ಲಿ ಮಾರ್ಚ್ 19 ರಿಂದ ಮಾರ್ಚ್ 20ರ ವರೆಗೆ ನಡೆಯುವ ಆರೆಸ್ಸೆಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಪತ್ರಿಕಾ ಗೋಷ್ಠಿಯಲ್ಲಿ ಆರೆಸ್ಸೆಸ್ ನ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಶ್ರೀ ಅರುಣ್ ಕುಮಾರ್ ಮಾತನಾಡಿದರು. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಒಳಗೊಂಡಿರುವ ಆರೆಸ್ಸೆಸ್ ನ ದಕ್ಷಿಣ ಮಧ್ಯ […]

ಎಬಿಪಿಎಸ್ ನಲ್ಲಿ ಇಂದು ತೆಗೆದುಕೊಂಡಿರುವ ನಿರ್ಣಯ:  ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಅಗತ್ಯವಿದೆ. ’ಭಾಷೆ ಎಂಬುದು ಯಾವುದೇ ವ್ಯಕ್ತಿ ಅಥವಾ ಸಮಾಜವನ್ನು, ಸಂಸ್ಕೃತಿಯನ್ನು ಗುರುತಿಸುವ ಬಹು ಮುಖ್ಯ ಅಂಶವಾಗಿದೆ’ ಎಂದು ಅಖಿಲ ಭಾರತೀಯ ಪ್ರತಿನಿಧಿ ಸಭೆಯ  ಸ್ಪಷ್ಟ ನಿಲುವಾಗಿದೆ. ನಮ್ಮ ಸಂಸ್ಕೃತಿ, ಉದಾತ್ತ ಸಂಪ್ರದಾಯಗಳು, ಅತ್ಯುತ್ತಮ ಜ್ಞಾನ, ವ್ಯಾಪಕವಾದ ಸಾಹಿತ್ಯ ಇವುಗಳನ್ನು ಪಸರಿಸಲು, ಉಳಿಸಲು, ಸೃಜನಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸಲು ನಮ್ಮ ದೇಶದ ವಿವಿಧ ಭಾಷೆಗಳು ಮತ್ತು ಉಪಭಾಷೆಗಳು ಅತ್ಯಗತ್ಯವಾಗುತ್ತವೆ. […]