ವಾಸ್ತವವಾದಿ ದೃಷ್ಟಿಕೋನದ ವಿದೇಶಾಂಗ ನೀತಿಯ ದೃಷ್ಟಾರ – ಬಾಬಾಸಾಹೇಬ್ ಅಂಬೇಡ್ಕರ್
ಹೊಸದಾಗಿ ಸ್ವಾತಂತ್ರ್ಯ ಪಡೆದುಕೊಂಡ ಯಾವುದೇ ದೇಶದ ವಿದೇಶಾಂಗ ನೀತಿಯನ್ನು ರೂಪಿಸುವುದು ಬಹಳ ಕ್ಲಿಷ್ಟಕರ ಕೆಲಸ. ಅದರಲ್ಲೂ ಭಾರತದಂತಹ ದೇಶದ್ದೆಂದರೆ ಬಹಳ ಸಂಕೀರ್ಣತೆಯದ್ದಾಗಿತ್ತು. ಸ್ವಾತಂತ್ರೋತ್ತರ ಭಾರತದ ವಿದೇಶಾಂಗ ನೀತಿಯ ...