ಬೆಂಗಳೂರಿನಲ್ಲಿ ನಡೆಯುತ್ತಿರುವ ಎಬಿಪಿಎಸ್ ನಲ್ಲಿ, ಆರೆಸ್ಸೆಸ್ ನ ನೂತನ ಸರಕಾರ್ಯವಾಹರಾಗಿ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಚುನಾಯಿತರಾಗಿದ್ದಾರೆ. ದತ್ತಾಜಿಯವರು ಇಲ್ಲಿಯ ತನಕ ಸಹ ಸರಕಾರ್ಯವಾಹರಾಗಿ ಮಾರ್ಗದರ್ಶನ ಮಾಡುತ್ತಿದ್ದರು. ಆರೆಸ್ಸೆಸ್ ನ‌ ನೂತನ ಸರಕಾರ್ಯವಾಹರಾಗಿ ಚುನಾಯಿತರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಸಬಾಳೆ ಗ್ರಾಮದವರು. ದತ್ತಾಜಿ ಎಂದೇ ಸಂಘದ ವಲಯದಲ್ಲಿ ಇವರನ್ನು ಗುರುತಿಸಲಾಗುತ್ತದೆ. 1954 ರ ಡಿಸೆಂಬರ್ ‌1 ರಂದು ಜನಿಸಿದ ಹೊಸಬಾಳೆ ಅವರು ತಮ್ಮ ಪ್ರಾಥಮಿಕ […]