ಸಂಘವು ನಿತ್ಯ ಶಕ್ತಿ; ಸ್ವಯಂಸೇವಕರು ಸದಾಕಾಲ ಯಾವುದೇ ಸಂದಿಗ್ಧ ಪರಿಸ್ಥಿತಿಗಳಲ್ಲಿ ಮುಂದಿರುತ್ತಾರೆ : ಗುರುಪ್ರಸಾದ್
14 ನವೆಂಬರ್, ಚಿಕ್ಕಬಳ್ಳಾಪುರ : ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಪಥಸಂಚಲನ ನೆರವೇರಿತು. ಚಿಕ್ಕಬಳ್ಳಾಪುರ ನಗರ ಮತ್ತು ತಾಲ್ಲೂಕಿನ 134 ಸ್ವಯಂಸೇವಕರು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಕೆಎಸ್ಸಾರ್ಟಿಸಿ ...