ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಸಾಮರಸ್ಯ ವಿಭಾಗದ “ತುಡರ್ ” ಕಾರ್ಯಕ್ರಮ ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಸಾಮರಸ್ಯ ವಿಭಾಗದ “ತುಡರ್ ” ಕಾರ್ಯಕ್ರಮ ನ.5 ರಂದು ಶುಕ್ರವಾರ ನಡೆಯಿತು. ಪೊಳಲಿ ದೇವಸ್ಥಾನದ ಅರ್ಚಕರಾದ ಶ್ರೀ ನಾರಾಯಣ ಭಟ್ ಹಾಗೂ ಶ್ರೀ ಪರಮೇಶ್ವರ ಭಟ್ ಅವರು ಗರ್ಭಗುಡಿಯಿಂದ ದೀಪವನ್ನು ಉಪೇಕ್ಷಿತರ ಕುಟುಂಬದ ಸದಸ್ಯರಾದ ಶ್ರೀಮತಿ ಗೀತಾ ಮತ್ತು ಶ್ರೀ ಗಣೇಶ್ ಅವರಿಗೆ ನೀಡಿದರು. ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ […]

ಸಾಮರಸ್ಯ ವೇದಿಕೆ ಆಯೋಜನೆಯ ದೀಪಾವಳಿ: ಪೇಜಾವರ ಸ್ವಾಮೀಜಿ ಪೌರ ಕಾರ್ಮಿಕರ ಮನೆಗಳಿಗೆ ಭೇಟಿ ಉಡುಪಿ: ಉಡುಪಿ ನಗರದ ಸಮೀಪ ಬೀಡಿನಗುಡ್ಡೆಯಲ್ಲಿರುವ ಪೌರ ಕಾರ್ಮಿಕರ ಕಾಲೊನಿಯಲ್ಲಿ ಸಾಮರಸ್ಯ ಗತಿವಿದಧಿಯ ಆಶ್ರಯದಲ್ಲಿ ವಿಶೇಷ ರೀತಿಯಲ್ಲಿ ದೀಪಾವಳಿ  ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕಾಲೊನಿಯ   ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ದೇವರ ಸಾಲಂಕೃತ ಭಾವಚಿತ್ರಗಳಿಗೆ ಮಂಗಳಾರತಿ ಬೆಳಗಿ, ಕಾಲೊನಿ ನಿವಾಸಿಗಳು ಅರ್ಪಿಸಿದ ಭಕ್ತಿ ಗೌರವವನ್ನು ಸ್ವೀಕರಿಸಿ ಅನುಗ್ರಹ […]

ಸಾಮರಸ್ಯದ ಭಾವನೆಗೆ ಪ್ರೇರಣೆಯಾದ ಆರ್.ಎಸ್.ಎಸ್ ‘ತುಡರ್’ ಕಾರ್ಯಕ್ರಮ ಪುತ್ತೂರು: ಹಿಂದು ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗವತಿಯಿಂದ ಶ್ರೀ ಮಹಾಲಿಂಗೇಶ್ವರ […]

ಬೆಂಗಳೂರು ಜೂನ್ 9, 2021: ಸಾಮರಸ್ಯ ವೇದಿಕೆ, ಕರ್ನಾಟಕ ವತಿಯಿಂದ ಸಾಮಾಜಿಕ ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು (Various efforts to achieve Social Harmony) ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಹೊಸದಿಗಂತ ದಿನಪತ್ರಿಕೆಯು ಪ್ರಬಂಧ ಸ್ಪರ್ಧೆಯ ಸಹಭಾಗಿತ್ವ ವಹಿಸಿದೆ. ವಿವರಗಳು ಈ ಕೆಳಗಿನಂತಿವೆ.ಪ್ರಬಂಧ ಸ್ಪರ್ಧೆಯ ವಿಷಯ: ಸಾಮಾಜಿಕ ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು (Various efforts to achieve Social Harmony)ನಿಯಮಗಳು: 18 ರಿಂದ […]