ಸಮರ್ಥ ಭಾರತ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹರಾದ ಆದರಣಿಯ ಶ್ರೀ.ದತ್ತಾತ್ರೇಯ ಹೊಸಬಾಳೆರವರ ಮಾತುಗಳ ಸಂಕ್ಷಿಪ್ತ ರೂಪ. ಶ್ರೀ ದತ್ತಾಜಿ ಅವರ ಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದಾಗಿದೆ ಮೇ-17, ಬೆಂಗಳೂರು: ಆನ್ ಲೈನ್ ಸಂವಾದ ಕಾರ್ಯಕ್ರಮದಲ್ಲಿ ಅವರು ‘ಆತ್ಮನಿರ್ಭರ ಭಾರತ’ ವಿಷಯವಾಗಿ ಫೇಸ್ಬುಕ್ ಲೈವ್ ಮೂಲಕ ಸಾಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಮಾತನಾಡಿದರು. “ಪ್ರಧಾನಮಂತ್ರಿಗಳು ಇತ್ತೀಚಿಗೆ ದೇಶದ ಜನರೊಂದಿಗೆ ಮಾತನಾಡುತ್ತಾ, ಉಲ್ಲೇಖಿಸಿರುವ ‘ಆತ್ಮನಿರ್ಭರತೆ’, ನಮ್ಮೊಳಗಿನ ಚೈತನ್ಯವನ್ನು […]

ಬೆಂಗಳೂರು, ಜನವರಿ 05, 2018 : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ `ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ `ವಿವೇಕ್ ಬ್ಯಾಂಡ್-2018′ ಇದೇ ಬರುವ ಜನವರಿ 12 ರಿಂದ 26ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಜನವರಿ 12, 2018 ರಂದು ಸ್ವಾಮಿ ವಿವೇಕಾನಂದರ 155ನೇ ಜಯಂತಿ ಮತ್ತು ರಾಷ್ಟೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಯುವಕ- […]