ಸುಭಿಕ್ಷಾ ಸಾವಯವ ಕೃಷಿಕರ ಸಹಕಾರಿ ಸೊಸೈಟಿ ಹಾಗೂ ಸಿನರ್ಜಿ ಸ್ಟ್ರಾಟೆಜಿಕ್ ಸೊಲ್ಯೂಷನ್ಸ್ ಜಂಟಿಯಾಗಿ “ಸಂಹಿತಾ” ಎಂಬ ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ. ಕರ್ನಾಟಕದ ಮಾಹಿತಿ ತಂತ್ರಜ್ಞಾನ ಸಚಿವರಾದ ಡಾ. ಅಶ್ವತ್ಥನಾರಾಯಣ, ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹರಾದ ನಾ ತಿಪ್ಪೇಸ್ವಾಮಿಯವರು ‘ಸಂಹಿತಾ’ ಆ್ಯಪ್ ಅನ್ನು ಬಿಡುಗಡೆಗೊಳಿಸಿದರು. ಕೃಷಿಕರು ತಮ್ಮ ಉತ್ಪನ್ನಗಳನ್ನು ಕರ್ನಾಟಕ, ಕೇರಳ ರಾಜ್ಯಗಳ ಗ್ರಾಹಕರಿಗೆ ಕೃಷಿಗೆ, ಬೆಳೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ ಸಲುವಾಗಿ ಸಂಹಿತಾ […]