ಸಂಸ್ಕೃತವನ್ನು ಕಾಪಾಡಿಕೊಂಡು ಬರುವುದು ಈ ದೇಶದ ವಿದ್ಯಾವಂತರ ಕರ್ತವ್ಯ (ಶ್ರಾವಣಪೂರ್ಣಿಮೆ ರಕ್ಷಾಬಂಧನ, ಉಪಾಕರ್ಮ ಹಬ್ಬಗಳಿಗೆ ಪ್ರಸಿದ್ಧವಾಗಿರುವಂತೆ ‘ಸಂಸ್ಕೃತ ದಿನ’ವಾಗಿಯೂ ಪ್ರಸಿದ್ಧಿ ಹೊಂದಿದೆ. ಭಾರತೀಯ ಸಭ್ಯತೆಯ ಮೂರ್ತರೂಪವಾದ ಸಂಸ್ಕೃತವು ಈ ದೇಶದ ವಿಭಿನ್ನ ಜನರನ್ನು ಏಕಸೂತ್ರದಲ್ಲಿ ಕಟ್ಟುವ ಶಕ್ತಿ ಹೊಂದಿದೆ. ಇಂತಹ ಸಂಸ್ಕೃತ ಭಾಷೆ ಹಾಗೂ ಇದನ್ನು ಪ್ರಚುರಪಡಿಸಿದ ‘ಸಂಸ್ಕೃತ ಭಾರತೀ’ಕುರಿತು ಈ ಲೇಖನ.)\ ಲೇಖಕರು: ಶ್ರೀ ಲಕ್ಷ್ಮೀನಾರಾಯಣ, ಶೃಂಗೇರಿ, ಸಂಸ್ಕೃತ ಭಾರತೀ ಪ್ರಾಂತ ಸಂಘಟನಾ ಮಂತ್ರಿ, ಉತ್ತರ ಕರ್ನಾಟಕ. “ಗ್ರೀಕ್ […]

ಸಂಸ್ಕೃತಂ ಪಠ! ಆಧುನಿಕೋ ಭವ!! ಶ್ರಾವಣ ಪೂರ್ಣಿಮೆಯನ್ನು ವಿಶ್ವ ಸಂಸ್ಕೃತ ದಿವಸವೆಂದು ಆಚರಿಸಲಾಗುತ್ತದೆ. ತನ್ನಿಮಿತ್ತ ಈ ಲೇಖನ, ಕೃಪೆ: ಹೊಸ ದಿಗಂತ  ಲೇಖಕರು: ಡಾ. ವಿಶ್ವನಾಥ ಸುಂಕಸಾಳ, ಸಹ ಪ್ರಾಧ್ಯಾಪಕರು, ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶೃಂಗೇರಿ ನಮ್ಮ ಮಕ್ಕಳ ಪ್ರಜ್ಞಾವಿಕಾಸಕ್ಕೆ ಹಾಗೂ ಅವರ ವ್ಯಕ್ತಿತ್ವದ ಪರಿಪೋಷಣೆಗೆ ಕಾರಣವಾಗುವ ಶಿಕ್ಷಣ ಇಂದು ದುರ್ಲಭವಾಗುತ್ತಿದೆ. ಮಕ್ಕಳು ಏನಾಗಬೇಕು ಎಂದು ಯಾರಾದರೂ ಕೇಳಿದರೆ, ಆತ ಒಳ್ಳೆಯ ನಾಗರಿಕನಾಗಬೇಕು, ಸಂಸ್ಕೃತನಾಗಬೇಕು ಎಂದು ಹೇಳುವ ಕಾಲ ಈಗಿಲ್ಲ. […]