ಭಯೋತ್ಪಾದಕ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್‌ಎಸ್‌ಎಸ್ ಅನ್ನು ಬಲಗೊಳಿಸಬೇಕಿದೆ : ನ್ಯಾಯಮೂರ್ತಿ ಬೆಂಜಮಿನ್ ಕೋಶಿ ಕೊಚ್ಚಿ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಭಯೋತ್ಪಾದನೆ ಮತ್ತು ಕಾಶ್ಮೀರದಲ್ಲಿ ಪಂಡಿತರ ಹತ್ಯಾಕಾಂಡದ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿವೆ. ನೆರೆಹೊರೆಯ ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಭಯೋತ್ಪಾದನೆಯಿಂದ ಭಾರತವನ್ನು ರಕ್ಷಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಬಲಗೊಳ್ಳುವ ಅವಶ್ಯಕತೆಯಿದೆಯೆಂದು ಪಾಟ್ನಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜೇಕಬ್ ಬೆಂಜಮಿನ್ ಕೋಶಿ ಎಡಪ್ಪಾಲ್ಯ ನಗರದಲ್ಲಿ ನಡೆದ ಆರ್ಎಸ್ಎಸ್ ವಿಜಯದಶಮಿ […]

(ಸ್ವಾತಂತ್ರ್ಯ ದ ಸ್ವರ್ಣ ಮಹೋತ್ಸವದ ಹೊತ್ತಲ್ಲಿ ಶ್ರೀ ದತ್ತಾತ್ರೇಯ ಹೊಸಬಾಳೆ ಬರೆದ ಲೇಖನ)ದೇಶ ರಕ್ಷಣೆ; ಶಿಥಿಲ ನಿರ್ವಹಣೆಲೇಖನ : ಶ್ರೀ ದತ್ತಾತ್ರೇಯ ಹೊಸಬಾಳೆ, ಕೃಪೆ: ಅಸೀಮಾ ಪತ್ರಿಕೆ ವಿಶ್ವದ ವಿದ್ಯಮಾನಗಳನ್ನು ಯೋಚನೆ ಮಾಡಿದರೆ, ನೋವು, ಸಮಸ್ಯೆ, ಪರಿತಾಪ, ಸಂಕಷ್ಟಗಳೇ ಕಣ್ಣಿಗೆ ಕಾಣುತ್ತಿವೆ. ಪತ್ರಿಕೆಗಳಲ್ಲಿ ಅಂತಹವುಗಳೇ ಸುದ್ದಿಯಾಗಿವೆ. ಎಲ್ಲೋ ಬಾಂಬ್ ಬಿದ್ದರೆ ಮುಖಪುಟದಲ್ಲಿ ಸುದ್ದಿಯಾಗುವಷ್ಟು ಮಹತ್ವವನ್ನು ಆ ಸುದ್ದಿ ಉಳಿಸಿಕೊಂಡಿದೆ. ಎಲ್ಲೋ ಒಂದು ಕಡೆ ನೈನಾ ಸಾಹ್ನಿಯನ್ನು ಕೊಂದು ಹಾಕಿ ತಂದೂರಿಯಲ್ಲಿ […]

ಭಾರತೀಯ ಸ್ವಾತಂತ್ರ್ಯ ಹೋರಾಟದ ಪುನರವಲೋಕನ– ದತ್ತಾತ್ರೇಯ ಹೊಸಬಾಳೆ ವಸಾಹತುಷಾಹಿಯ ಗುಲಾಮಗಿರಿಯಿಂದ ಬಿಡುಗಡೆಯಾದ ಸಂತಸದ ಸ್ವಾತಂತ್ರ್ಯದ ಹಬ್ಬವನ್ನು ಭಾರತವು ಇಂದು ಆಚರಿಸುತ್ತಿದೆ. ಈ ಸಂಭ್ರಮಾಚರಣೆಯ ನಡುವೆ, ಕಳೆದ ಎಪ್ಪತ್ತೈದು ವರ್ಷಗಳಲ್ಲಿ ಸ್ವತಂತ್ರ ಭಾರತವು ಹೇಗೆ ಪ್ರಗತಿ ಪಥದಲ್ಲಿ ಮುಂದೆ ಸಾಗಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತವೆ. ಜೊತೆಜೊತೆಗೇ, ಈ ಸ್ವಾತಂತ್ರ್ಯಗಳಿಕೆಯ ಹಾದಿಯಲ್ಲಿನ ಕಳೆದ ನಾಲ್ಕು ನೂರು ವರ್ಷಗಳ ಸಂಘರ್ಷಮಯ ಹಾಗೂ ತ್ಯಾಗಮಯ ಇತಿಹಾಸವನ್ನೂ ಸಹಜವಾಗಿಯೇ ನಾವು ಸ್ಮರಿಸುತ್ತೇವೆ. ಸ್ವದೇಶಿ-ಸ್ವರಾಜ್ಯ-ಸ್ವಧರ್ಮ ಇವುಗಳ ಮೂಲಕ […]

ದೆಹಲಿ, ೨೪ ಏಪ್ರಿಲ್ ೨೦೨೧: ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಸ್ವಯಂಸೇವಕರಿಗೆ, ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವ ಜೊತೆಗೆ, ಪಾಲಿಸಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ, ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ತಮ್ಮ ಸಂದೇಶದಲ್ಲಿ ದತ್ತಾತ್ರೇಯ ಹೊಸಬಾಳೆಯವರು ತಿಳಿಸಿದ್ದಾರೆ: ಸಂದೇಶ: ಕೋವಿಡ್ ಮಹಾಮಾರಿಯು ಮತ್ತೊಮ್ಮೆ ನಮ್ಮ ದೇಶಕ್ಕೆ ಕಠಿಣ ಸವಾಲನ್ನು ಒಡ್ಡಿದೆ. ಕೊರೊನಾ ವೈರಸ್ ಹರಡುವ ವೇಗ ಮತ್ತು ತೀವ್ರತೆಯು […]