ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ – ಚಿತ್ರದುರ್ಗದಲ್ಲಿ ಡಾ.ಮೋಹನ್ ಭಾಗವತ್ ಅಭಿಮತ
ಇಂದು ಚಿತ್ರದುರ್ಗದ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರು ದಲಿತ, ಹಿಂದುಳಿದ ವರ್ಗಗಳ ೨೧ ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ...