27 ಮಾರ್ಚ್ 2018, ಮಂಗಳೂರು: ಶಿಕ್ಷಣವು ಇಂದು ವ್ಯಾಪಾರೀಕರಣಗೊಂಡಿದೆ. ಇದರ ಪರಿಣಾಮವಾಗಿಯೇ ಮನುಷ್ಯತ್ವ ಎಂಬುದು ನಶಿಸಿ ಹೋಗುತ್ತಿದೆ ಎಂದು ಆರ್‌ಎಸ್‌ಎಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಹೇಳಿದರು. ಅವರು ಮಂಗಳವಾರ ವಿಟ್ಲದ ಮೈತ್ರೇಯಿ ಗುರುಕುಲದ ಅರ್ಧ ಮಂಡಲೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ...
Continue Reading »