ಭಾರತದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿ: ಕಠಿಣ ಕಾನೂನು ಕ್ರಮಕ್ಕೆ ಕರ್ನಾಟಕ ಹಿಂದು ಜಾಗರಣ ವೇದಿಕೆ ಆಗ್ರಹ
ಭಾರತದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಾರ್ವಜನಿಕ ಅಪಮಾನ ಖಂಡನೀಯಕೃತ್ಯವೆಸಗಿದ ದೇಶದ್ರೋಹಿಗಳ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಕರ್ನಾಟಕ ಹಿಂದು ಜಾಗರಣ ವೇದಿಕೆ ಆಗ್ರಹ. ...