Hubballi, 1Dec 2017: Pondicherry LG Dr. Kiran Bedi inagurated the Seva Sangama 2017 here today. An effort of bringing all volunteering organizations is the idea behind this mega ensemble. Organizing Secretary of the Rashtriya Seva Bharati, Sri Rakesh Jain, RSS’ Akhila Bharatiya -Vyayastha Pramukh Sri Mangesh Bhende addressed the gathering. […]
Seva Sangama 2017
ಸೆಪ್ಟೆಂಬರ್ 18, 2017, ಹುಬ್ಬಳ್ಳಿ: ರಾಷ್ಟ್ರೀಯ ಸೇವಾ ಭಾರತಿ ಒಂದು ಅಖಿಲ ಭಾರತೀಯ ಸೇವಾ ಸಂಸ್ಥೆ. ಅದರ ಮುಖ್ಯ ಉದ್ದೇಶ ಸಮಾನ ಮನಸ್ಕ ಸ್ವಯಂಸೇವಾ ಸಂಸ್ಥೆಗಳನ್ನು ಒಂದೇ ಛತ್ರದಡಿ ತರುವುದು. ಐದು ವರ್ಷಕ್ಕೊಮ್ಮೆ ‘ಸೇವಾ ಸಂಗಮ’ವನ್ನು ನಡೆಸಿಕೊಂಡು ಬರಲಾಗಿದೆ. 2017ನೇ ಸಾಲಿನ ‘ಸೇವಾ ಸಂಗಮ’ ಕಾರ್ಯಕ್ರಮ ಡಿಸೆಂಬರ್ 1, 2,3 ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ. ಈ ವಿಷಯವನ್ನು ಶ್ರೀ ಶ್ರೀಧರ ಸಾಗರ, ರಾಷ್ಟ್ರೀಯ ಸೇವಾ ಭಾರತಿಯ ಅಖಿಲ ಭಾರತೀಯ ಪ್ರಶಿಕ್ಷಣ ಪ್ರಮುಖರು […]