ತಳ ಸಮುದಾಯದಿಂದ ಬಂದು ಮೇಲ್ಮನೆ ಸೇರಿದ ಶಾಂತಾರಾಮ ಸಿದ್ದಿ ಹಿಂದಿದೆ ನಿಸ್ವಾರ್ಥ ಸೇವೆಯ ಚರಿತ್ರೆ ಲೇಖನ : ಹರಿಪ್ರಕಾಶ ಕೋಣೆಮನೆ, ಸಂಪಾದಕರು, ವಿಜಯ ಕರ್ನಾಟಕ ಕನ್ನಡ ದಿನ ಪತ್ರಿಕೆ. ಕೃಪೆ: ಲೇಖಕರು ಹಾಗೂ ವಿಜಯ ಕರ್ನಾಟಕ ಕನ್ನಡ ದಿನ ಪತ್ರಿಕೆ. ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಯಚೂರು ಜಿಲ್ಲೆಯ ಅಶೋಕ ಗಸ್ತಿ, ಬೆಳಗಾವಿ ಜಿಲ್ಲೆಯ ಈರಣ್ಣ ಕಡಾಡಿ, ಕರ್ನಾಟಕ ವಿಧಾನ ಪರಿಷತ್ತಿಗೆ ಹೊಸದಾಗಿ ನಾಮನಿರ್ದೇಶನಗೊಂಡಿರುವ ಸಾಯಬಣ್ಣ ತಳವಾರ್‌ ಹಾಗೂ ಬುಡಕಟ್ಟು ಸಮದಾಯದ […]