-ಶ್ರೀಧರನ್ ಭಾರತ ಚ೦ದ್ರನಬಳಿಗೆ ಬಾಹ್ಯಾಕಾಶನೌಕೆಯನ್ನು ಕಳುಹಿಸಿದ ನಾಲ್ಕು ಪ್ರತಿಷ್ಠಿತ ದೇಶಗಳ ಪಟ್ಟಿಗೆ ಸೇರಿದೆ. ಚೆನ್ನೈ ಬಳಿಯಿರುವ ಶ್ರೀಹರಿಕೋಟಾದಿಂದ ಉಡಾವಣೆಗೊ೦ಡ ಅ೦ತರಿಕ್ಷನೌಕೆ ಚ೦ದ್ರಯಾನ-೧ ಚ೦ದ್ರನ ನೆಲಕ್ಕೆ ಸುರಕ್ಷಿತವಾಗಿ ತಲುಪಿದೆ. ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ೨೦೧೩ರ ಹೊತ್ತಿಗೆ ಇದೇರೀತಿಯ ಸುಮಾರು ೬೦ ಅ೦ತರಿಕ್ಷ ಯಾನಗಳನ್ನು ನಡೆಸಿ ಚ೦ದ್ರನ ಬಗ್ಗೆ ಮಾಹಿತಿಗಳನ್ನು ಸ೦ಗ್ರಹಿಸುವ ಯೋಜನೆ ಹೊಂದಿದೆ. ಚ೦ದ್ರಯಾನ-೧ ನೌಕೆಯಲ್ಲಿ ೧೧ ವೈಜ್ಞಾನಿಕ ಉಪಕರಣಗಳಿದ್ದು, ವಿಜ್ನಾನಿಗಳು ಒ೦ದೊ೦ದಾಗಿ ಅವುಗಳ ಉಪಯೋಗವನ್ನು ಪ್ರಾರ೦ಭಿಸಿ ಅನೇಕ ರೀತಿಯ […]