03 ಜನವರಿ2021, ಮೈಸೂರು: ಮೈಸೂರು ಮಹಾನಗರದಲ್ಲಿ ನಡೆದ ‘ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ’ ಕಾರ್ಯಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಹದೇವಪುರ ಬಡಾವಣೆಯ ವಿಶೇಷಚೇತನ ಬಾಲಕ ಶ್ರೀನಿವಾಸ್ ತಾನು ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿಗೆ ಸಮರ್ಪಿಸಿದನು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯರು ಮತ್ತು ಅಭಿಯಾನ ಟ್ರಸ್ಟ್ ನ ಪ್ರಾಂತ (ಕರ್ನಾಟಕ ದಕ್ಷಿಣ ಮತ್ತು ಉತ್ತರ) ಅಧ್ಯಕ್ಷರಾದ ಶ್ರೀ ಮಾ.ವೆಂಕಟರಾಮು ರವರು […]
Sri Ram Janmabhumi Tirthakshetra Trust
ಸಾಮಾಜಿಕ ಸಮರಸತೆಗೆ ಶ್ರೀ ರಾಮ ಜನ್ಮಭೂಮಿಯ ಮಂದಿರ ಅನುಪಮ ಕೇಂದ್ರವಾಗಲಿದೆ: ಮಿಲಿಂದ್ ಪರಾಂಡೆ. ನಾಗಪುರ/ಬೆಂಗಳೂರು, 30 ಜುಲೈ 2020: ಮರ್ಯಾದಾ ಪುರುಷೋತ್ತಮನಾದ ಪ್ರಭು ಶ್ರೀರಾಮನು ಸಾಮಾಜಿಕ ಸಮರಸತೆ ಹಾಗೂ ಸಶಕ್ತೀಕರಣದ ಸಂದೇಶವನ್ನು ತನ್ನ ಭವ್ಯ ಜೀವನದ ಆಚರಣೆಯಿಂದ ಸಾರಿದ್ದಾನೆ. ಈ ಮಂದಿರದ ಶಿಲಾನ್ಯಾಸಕ್ಕೆ ದೇಶದೆಲ್ಲೆಡೆಯಿಂದ ಸಂಗ್ರಹಿಸಿ ಬಳಸಲಾಗುವ ಮೃತ್ತಿಕೆ, ವಿವಿಧ ನದಿಗಳ ಜಲ ರಾಷ್ಟ್ರಕ್ಕೆ ಏಕಾತ್ಮತೆಯ ದರ್ಶನವನ್ನು ಸಾರುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಮಹಾಮಂತ್ರಿಯಾದ ಶ್ರೀ […]