ಡಿ ಆರ್ ಡಿ ಒ ಮಾಜಿ ವಿಜ್ಞಾನಿ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಹಿಂದಿನ ವಾರವಷ್ಟೇ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಅನೇಕ ಕನ್ನಡ ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು, ಲೇಖನಗಳನ್ನು ಬರೆಯುತ್ತಿದ್ದರು. ಸುಧೀಂದ್ರ ಹಾಲ್ದೊಡೇರಿ ಅವರ ನಿಧನ ಅತೀವ ದುಖಃ ತಂದಿದೆ. ವಿಜ್ಞಾನಿಯಾಗಿ, ವಿಜ್ಞಾನ […]