ಜೂನ್ 20: ಸ್ವದೇಶಿ ಜಾಗರಣ್ ಮಂಚ್ ಇಂದು ವಿಶ್ವ ಜಾಗೃತಿ ದಿವಸ್ ಅನ್ನು ವಿಶಿಷ್ಟವಾಗಿ ಆಚರಿಸಿತು. ಪ್ರಪಂಚದ ಜನರು ಜಾಗೃತರಾಗಿದ್ದರೆ ಭವಿಷ್ಯದಲ್ಲಿ ಪ್ರಪಂಚ ಎದುರಿಸಬೇಕಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ . ಕರ್ನಾಟಕ ರಾಜ್ಯಾದ್ಯಂತ 400ಕ್ಕೂ ಹೆಚ್ಚು ಕಡೆ ಸಾವಿರಾರು ಸ್ವದೇಶೀ ಜಾಗರಣ ಮಂಚ್ ಕಾರ್ಯಕರ್ತರು ಪ್ಲಕಾರ್ಡನ್ನು ಹಿಡಿದುಕೊಂಡು ‘ಪೇಟೆ೦ಟ್ ಮುಕ್ತ ವಾಕ್ಸಿನ್’ ಅಭಿಯಾನವನ್ನು ಆಯೋಜಿಸಿತ್ತು, ಈಗಾಗಲೆ ಸ್ವದೇಶಿ ಜಾಗರಣ್ ಮಂಚ್ ಆಯೋಜಿಸಿರುವ ಪೇಟೆ೦ಟ್ ಮುಕ್ತ ಆನ್ ಲೈನ್ ಅಭಿಯಾನದಲ್ಲಿ […]

28 ಜೂನ್ 2020, ಬೆಂಗಳೂರು: ಭಾರತೀಯ ಕಿಸಾನ್ ಸಂಘ , ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರ ಈ 3 ಸಂಘಟನೆಗಳು ಇಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆ ಸಲ್ಲಿಸದರು. ನಿಯೋಗದ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಗಳು ನೀರಾವರಿ ಕೃಷಿ ಭೂಮಿ, ಮಳೆ ಆಧಾರಿತ ಕೃಷಿ ಭೂಮಿ ಮತ್ತು ಮುಂದಿನ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಂದ ಲಾಭ […]

ಬೆಂಗಳೂರು, 30 ಆಗಸ್ಟ್ 2018: ಪ್ರೊ ಬಿ ಎಂ ಕುಮಾರಸ್ವಾಮಿ ಹಾಗೂ ಡಾ. ಅಶ್ವನಿ ಮಹಾಜನ್ 2 ಸೆಪ್ಟೆಂಬರ್ ರಂದು ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ವಿಚಾರ ಸಂಕಿರಣದಲ್ಲಿ ವಕ್ತಾರರಾಗಿ ಭಾಗವಹಿಸುತ್ತಾರೆ. ಸ್ಥಳ : ರಾಷ್ಟ್ರೋತ್ಥಾನ ಯೋಗ ಕೇಂದ್ರ, ಸದಾಶಿವ ನಗರ, ಬೆಂಗಳೂರು. ಸಮಯ: 10 ಗಂಟೆ ಬೆಳಿಗ್ಗೆಯಿಂದ ಮಧ್ಯಾಹ್ನ 2ರವರೆಗೆ ಅಂದು ಸ್ವದೇಶಿ ಸಾಹಿತ್ಯದ ಮಾರಾಟವೂ ಆಯೋಜಿಸಲಾಗಿದೆ. Prof B M Kumaraswamy, Dr Ashwani Mahajan […]