ಹಲವು ದಶಕಗಳ ಹಿಂದೆ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ಪ್ರಭಾವದಿಂದ ಭಾರತದ ಆರ್ಥಿಕ, ರಾಜತಾಂತ್ರಿಕ, ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲಿ ಸ್ವದೇಶೀ ಚಿಂತನೆಯ ಜಾಗೃತಿ ಮೂಡಿಸಿದವರು ರಾಜೀವ್ ದೀಕ್ಷಿತ್. ಅದು ವಿದೇಶೀ ಬಹುರಾಷ್ಟ್ರೀಯ ಕಂಪನಿಗಳು ಭಾರತದಲ್ಲಿ ವ್ಯಾಪಾರ ವಹಿವಾಟುಗಳ ಮೂಲಕ ಮಾರುಕಟ್ಟೆಯಲ್ಲಿ ವಿಝ್ರಂಭಿಸುತ್ತಿದ್ದ ಸಮಯ. ಆಧುನಿಕ ಜೀವನ ಶೈಲಿ, ಪ್ರತಿಭಾ ಪಲಾಯನ, ಭಾರತದ ವಿದೇಶೀ ಸಾಲ, ರೂಪಾಯಿ ಅಪಮೌಲ್ಯ, ಕಾಳಧನ ಮತ್ತು ವಿದೇಶೀ ಬಹುರಾಷ್ಟ್ರೀಯ ಕಂಪನಿಗಳಿಂದಾಗುತ್ತಿದ್ದ ಸಮಸ್ಯೆಗಳಿಗೆ ಪರಿಹಾರ […]

ಕಮ್ಯುನಿಸ್ಟ್ ಚೀನಾದ ತಗಾದೆಗಳಿಗೆ ನೀಡಬೇಕು ತಕ್ಕ ಉತ್ತರ ಸ್ವದೇಶಿ ಬಳಸಿ – ಚೀನಾ ಬಹಿಷ್ಕರಿಸಿ ಲೇಖನ: ಸತ್ಯನಾರಾಯಣ ಶಾನಭಾಗ್, ಜಮ್ಮ ಕಾಶ್ಮೀರ ಅಧ್ಯಯನ ಕೇಂದ್ರ, ಬೆಂಗಳೂರು. (15 ಜೂನ್ 2020ರ ಪುಂಗವ ಪಾಕ್ಷಿಕದಲ್ಲಿ ಪ್ರಕಟವಾದ ಲೇಖನ) ವಿಶ್ವದ ಎಲ್ಲ ದೇಶಗಳು ಕೊರೊನಾ ಪಿಡುಗಿನಿಂದ ಮಾನವ ಸಂಕುಲವನ್ನು ಹಾಗೂ ಜನಜೀವನ ವ್ಯವಸ್ಥೆಗಳನ್ನು ಉಳಿಸಿಕೊಳ್ಳಲು ಹೆಣಗುತ್ತಿರುವ ಈ ಸಂದರ್ಭದಲ್ಲಿ ವಿಶ್ವಕ್ಕೇ ಕೊರೊನಾ ಸೋಂಕಿನ ಕೊಡುಗೆ ನೀಡಿದ ಕಮ್ಯುನಿಸ್ಟ್ ಚೀನಾ ಮಾತ್ರ ತನ್ನ ಸ್ವಾರ್ಥ […]