ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಭಾ ಗೃಹಂ ಹಾಗು ಅನ್ನಪೂರ್ಣ ಭವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂಜನೀಯ ಸರಸಂಘಚಾಲಕರಾದ ಶ್ರೀ ಮೋಹನ್‌ಭಾಗವತ್‌ರವರು ಜನವರಿ 20ರಂದು ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ಪದ್ಮಶ್ರೀ ನಿವೇದಿತಾ ಭಿಡೆಯವರು ಬರೆದಿರುವ on the Mission of Human Evolution – Indian culture challenges & Potentialities ಪುಸ್ತಕವನ್ನು ತಮಿಳುನಾಡಿನ ಘನತೆವೆತ್ತ ರಾಜ್ಯಪಾಲರಾದ ಶ್ರೀ ಆರ್‌.ಎನ್.ರವಿಯವರು ಬಿಡುಗಡೆ ಮಾಡಿ ಮಾತನಾಡಿದರು. […]

ಭರತ ಖಂಡವನ್ನು ಅರಿಯ ಬೇಕಾದರೆ ಸ್ವಾಮಿ ವಿವೇಕಾನಂದರನ್ನು ಅರಿತರೆ ಸಾಕು ಅವರೇ ಸಂಕ್ಷಿಪ್ತ ಭರತ ಖಂಡ… ಎಂಬ ಮಾತೇ ಭಾರತಕ್ಕೂ ವಿವೇಕಾನಂದರಿಗೂ ನಡುವೆ ಇರುವ ಉತ್ಕೃಷ್ಟ ಸಂಬಂಧದ ಶ್ರೇಷ್ಠತೆಯನ್ನು ಸೂಚಿಸುತ್ತದೆ. ಅಧಃಪತನದತ್ತ ಸಾಗುತ್ತಿರುವ ಭರತಖಂಡದ ವೈಭೋಗವನ್ನು ಮರುಳಿಸಲು ತಮ್ಮ ಆಧ್ಯಾತ್ಮ ಚಿಂತನೆಯಿಂದ ಸಾಫಲ್ಯ ಗೊಳಿಸಿದ ಧೀಮಂತರು.ಈ ನಿಟ್ಟಿನಲ್ಲಿ ಅವರ ಪರಿಶ್ರಮ ಕೊಡುಗೆ ಅಪಾರ. ಪಥನದಿಂದ ಅಭ್ಯುದಯದ ಕಡೆಗೆ ಪ್ರಯಾಣ ಮಾಡುತ್ತಿರುವ ಭರತಖಂಡದ ರಥವನ್ನು ಎತ್ತಿ ಹಿಡಿದು,ಜಗದ ನಿಕೃಷ್ಟ ದೃಷ್ಟಿಗೆ ಪಾತ್ರವಾದ […]

ಬೆಂಗಳೂರು, ಜನವರಿ 5, 2022 : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ `ಉತ್ತಮನಾಗು–ಉಪಕಾರಿಯಾಗು‘ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ ‘‘Be Good Do Good-2022’ ಇದೇ ಬರುವ ಜನವರಿ 12 ರಿಂದ 26, 2022 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಬೆಂಗಳೂರಿನ ಸಾಮಾಜಿಕ ಸಂಸ್ಥೆ ‘ಸಮರ್ಥ ಭಾರತ’ ಈ ಯುವ ಅಭಿಯಾನವನ್ನು ಆಯೋಜಿಸಿದೆ. ಕೋವಿಡ್ ನಿಯಮಾವಳಿಗನುಸಾರವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮಾದರಿಯಲ್ಲಿ ಈ […]

“ನನಗಿಂದು ತಿಳಿಯಿತು ನನ್ನ ಜನ್ಮೋದ್ದೇಶ ! ಪಶ್ಚಿಮ ದೇಶಗಳಿಗೆ ಹೋಗುವೆನು. ಅಲ್ಲಿ ಭೋಗವಾದಿಗಳ ಹೃದಯದಲ್ಲಿ ಸನಾತನ ವೇದಧರ್ಮದ ಉಪನಿಷತ್ ಪ್ರಖರಜ್ಯೋತಿಯನ್ನು ಬೀರುವೆನು. ಅವರು ಭಾರತಾಂಬೆಗೆ ತಲೆಬಾಗಿ ಆಕೆಗೆ ನೆರವಾಗುವಂತೆ ಮಾಡುವೆನು. ಆಕೆಯ ದುರ್ಗತಿಯನ್ನು ಪರಿಹರಿಸಲೆಳಸುವೆನು. ಭಾವಸಮಾಧಿ ಅಲ್ಲಿರಲಿ ! ನಿರ್ವಿಕಲ್ಪ ಸಮಾಧಿ ಸದ್ಯಕ್ಕೆ ಒತ್ತಟ್ಟಿಗಿರಲಿ ! ನನ್ನಾತ್ಮಮುಕ್ತಿ ಸದ್ಯಕ್ಕೆ ಮುಕ್ತಾಯವಾಗಿರಲಿ! ನಿಜವಾದ ಧರ್ಮವನ್ನು ಜಗತ್ತಿಗೆ ಬೋಧಿಸುವೆನು. ಜಗತ್ತನ್ನು ಎಚ್ಚರಿಸುವೆನು. ಭರತಖಂಡವನ್ನು ಮೇಲೆತ್ತುವೆನು. ಹೇ ಜನನಿ, ಪುಣ್ಯಭೂಮಿ, ಆರ್ಯಮಾತೆ, ವೇದಪೂಜಿತೆ, ನನ್ನನ್ನು […]