‘ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು’ ಪುಸ್ತಕದ ಕುರಿತಾದ ಸಂವಾದ. ಹುಬ್ಬಳ್ಳಿ, 24 ಜನವರಿ 2020: ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಇಂದು ಸಂಜೆ 5 ಗಂಟೆಗೆ ನಿರಾಮಯಾ ಫೌಂಡೇಶನ್ ವತಿಯಿಂದ ಹಮ್ಮಿಕೊಂದಿದ್ದ “ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು” ಪುಸ್ತಕದ ಕುರಿತಾದ ಸಂವಾದ ಕಾರ್ಯಕ್ರಮ ಜರುಗಿತು. ಹೊಸದಿಗಂತ ಪತ್ರಿಕೆಯ ಸಂಪಾದಕರಾದ ವಿನಾಯಕ ಭಟ್, ಅಂಕಣಕಾರರು, ಲೇಖಕರಾದ ರೋಹಿತ್ ಚಕ್ರತೀರ್ಥ, ಪತ್ರಕರ್ತರು, ಅಂಕಣಕಾರರಾದ ಗೀರ್ವಾಣಿ ಭಟ್, ವಿಕ್ರಮ ಪತ್ರಿಕೆಯ ಸಂಪಾದಕರಾದ ವೃಷಾಂಕ ಭಟ್ […]