ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಸಾಮರಸ್ಯ ವಿಭಾಗದ “ತುಡರ್ ” ಕಾರ್ಯಕ್ರಮ ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಸಾಮರಸ್ಯ ವಿಭಾಗದ “ತುಡರ್ ” ಕಾರ್ಯಕ್ರಮ ನ.5 ರಂದು ಶುಕ್ರವಾರ ನಡೆಯಿತು. ಪೊಳಲಿ ದೇವಸ್ಥಾನದ ಅರ್ಚಕರಾದ ಶ್ರೀ ನಾರಾಯಣ ಭಟ್ ಹಾಗೂ ಶ್ರೀ ಪರಮೇಶ್ವರ ಭಟ್ ಅವರು ಗರ್ಭಗುಡಿಯಿಂದ ದೀಪವನ್ನು ಉಪೇಕ್ಷಿತರ ಕುಟುಂಬದ ಸದಸ್ಯರಾದ ಶ್ರೀಮತಿ ಗೀತಾ ಮತ್ತು ಶ್ರೀ ಗಣೇಶ್ ಅವರಿಗೆ ನೀಡಿದರು. ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ […]

ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಘಟಕವಾದ ‘ಸಾಮಾಜಿಕ ಸಾಮರಸ್ಯ ವೇದಿಕೆ’ ಉಡುಪಿ ಜಿಲ್ಲೆ ಸಂಯೋಜನೆಯಲ್ಲಿ ಸಾಮಾಜಿಕವಾಗಿ ಹಿಂದುಳಿದ ಸಮಾಜದೊಟ್ಟಿಗೆ ದೀಪಾವಳಿಯ “ತುಡರ್” ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಸನಾತನ ಧರ್ಮದ ಉಳಿವು ಅಳಿವಿನ ವಿಚಾರದಲ್ಲಿ ನಾವು ಹೇಗೆ ನಮ್ಮ ಆಚರಣೆಗಳು,ಹಬ್ಬಗಳನ್ನು ತಿಳಿದು ಮಾಡಬೇಕು ಎಂದು ತಿಳಿಸಿ,ವಿಗ್ರಹವೇ ದೇವರಲ್ಲ,ವಿಗ್ರಹದಲ್ಲಿ ದೇವರನು ಕಾಣಬೇಕು ಮತ್ತು ವೃತಗಳನ್ನು ಶಾಸ್ತ್ರವಿಹಿತವಾಗಿ ತಿಳಿದು ಮಾಡಿದರೆ […]

ಸಾಮರಸ್ಯದ ಭಾವನೆಗೆ ಪ್ರೇರಣೆಯಾದ ಆರ್.ಎಸ್.ಎಸ್ ‘ತುಡರ್’ ಕಾರ್ಯಕ್ರಮ ಪುತ್ತೂರು: ಹಿಂದು ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗವತಿಯಿಂದ ಶ್ರೀ ಮಹಾಲಿಂಗೇಶ್ವರ […]