ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!  ಲೇಖಕರು: ಮಾರುತೀಶ ಆಗ್ರಾರ. (ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟಿತ) ಬೇರೆಯವರ ಮೇಲೆ ಅವಲಂಬಿತವಾದ ಬದುಕು,ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್  (ವಿ.ಕೃ.ಗೋಕಾಕ್). ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟು ಕೀರ್ತಿ ವಿ.ಕೃ.ಗೋಕಾಕ್ ಅವರದ್ದು. ಜ್ಞಾನಪೀಠ ಪ್ರಶಸ್ತಿಯನ್ನು ಸಾಮಾನ್ಯವಾಗಿ ದೆಹಲಿಯಲ್ಲಿ ನೀಡಲಾಗುತ್ತದೆ.ಆದರೆ ವಿ.ಕೃ.ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲು ಅಂದಿನ ಪ್ರಧಾನಿಗಳಾಗಿದ್ದ ಪಿ.ವಿ.ನರಸಿಂಹರಾವ್ ಅವರೇ ಖುದ್ದಾಗಿ […]