ಬೆಂಗಳೂರು, ಜುಲೈ ೧೧ ೨೦೧೭. ರಾಷ್ಟ್ರೀಯ ವಿಚಾರಗಳನ್ನು ಓದುಗರಿಗೆ ಮುಟ್ಟಿಸುತ್ತಿರುವ ಕನ್ನಡದ  ‘ವಿಕ್ರಮ’ ಸಾಪ್ತಾಹಿಕ ೭೦ನೇ ಸಂವತ್ಸರಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಬೆಂಗಳೂರು ಚಾಮರಾಜಪೇಟೆಯ ಆದರ್ಶ ಕಾಲೇಜು ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿಗಳಾದ ಶ್ರೀ ಡಿ ಎಚ್ ಶಂಕರಮೂರ್ತಿ, ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಹಾಗೂ ನಿವೃತ್ತ ರಾಜ್ಯಪಾಲರಾದ ರಾಮಾಜೋಯಿಸ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖರಾದ ಶ್ರೀ ಮಂಗೇಶ್ ಭೇಂಡೆ, ಹಿರಿಯ […]